Public App Logo
Jansamasya
News
पुलिस
Bjp
National
Bihar
बिहार
बीजेपी
भाजपा
विधायक
Congress
Modi
Delhi
Viral
Crime
Jharkhand
Up
Breakingnews
Narendramodi
Madhya_pradesh
Pmmodi
पटना
Rahulgandhi
Haryana
Crimenews
Bareilly
Breaking
Election
Politics
उत्तराखंड

ಸರಗೂರು: ಪಟ್ಟಣದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತ ದೇಹ ಪತ್ತೆ.

Saraguru, Mysuru | Aug 29, 2025
ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತ ದೇಹ ಪತ್ತೆ. ಮೈಸೂರು ಜಿಲ್ಲೆ ಟಿ ನರಸೀಪುರ ಪಟ್ಟಣದಲ್ಲಿ ಘಟನೆ. ಹರೀಶ್ ಮೃತ ಯುವಕ. ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ನಿವಾಸಿ. ನರಸೀಪುರ ಪಟ್ಟಣದ ಕೇಕ್ ಎನ್ ಬೇಕ್ ಬೇಕರಿಯಲ್ಲಿ ಕೆಲಸ ಮಾಡುತ್ತಿದ ಯುವಕ. ಘಟನೆ ಬಗ್ಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಟಿ ನರಸೀಪುರ ಪೋಲೀಸರ ಭೇಟಿ ಪರಿಶೀಲನೆ.