Public App Logo
Jansamasya
News
पुलिस
बॉलीवुड
Bjp
National
Police
Bihar
India
कांग्रेस
Congress
Modi
Delhi
Viral
Rajasthan
Bollywood
दिल्ली
Patna
Breakingnews
Narendramodi
Madhya_pradesh
अनिल
Cm
Pmmodi
Rahulgandhi
कानपुर
Pm
Uttarpradesh
Haryana
Lucknow

ರಾಯಚೂರು: ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಕರಡು ಮತದಾರರ ಪಟ್ಟಿ ಪ್ರಕಟ

Raichur, Raichur | Nov 27, 2025
ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಕರಡು ಮತದಾರರ ಪಟ್ಟಿಯನ್ನು ಪ್ರಚುರಪಡಿಸುವುದಕ್ಕೆ ಸಂಬAಧಿಸಿದಂತೆ ಚರ್ಚಿಸಲು ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನವೆಂಬರ್ 27ರಂದು ರಾಜಕೀಯ ಪಕ್ಷಗಳ ಪ್ರತಿನಿಗಳೊಂದಿಗೆ ಸಭೆ ನಡೆಯಿತು. ಈ ವೇಳೆ ಮಾತನಾಡಿದ ಅಪರ ಜಿಲ್ಲಾಧಿಕಾರಿಗಳು, ಭಾರತ ಚುನಾವಣಾ ಆಯೋಗವು ಹೊರಡಿಸಿದ ವೇಳಾಪಟ್ಟಿಗೆ ಅನುಗುಣವಾಗಿ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಕರಡು ಮತದಾರರ ಪಟ್ಟಿಯನ್ನು ಪ್ರಚುರಪಡಿಸಲಾಗಿದೆ ಎಂದು ತಿಳಿಸಿದರು.
ರಾಯಚೂರು: ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಕರಡು ಮತದಾರರ ಪಟ್ಟಿ ಪ್ರಕಟ - Raichur News