ಮಡಿಕೇರಿ: ಸೆ.22 ರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭ ಅಗತ್ಯ ಸಿದ್ಧತೆಗೆ : ನಗರದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ
Madikeri, Kodagu | Sep 2, 2025
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಎಲ್ಲಾ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆ...