ಪಾವಗಡ: ನಕ್ಸಲ್ ಹೆಸರಿನಲ್ಲಿ ಬೆದರಿಕೆ ಹಾಕುತ್ತಿದ್ದ 'ಸುಡೋ ನಕ್ಸಲ್' ವೆಂಕಟೇಶ್ ಅರೆಸ್ಟ್
ಪಾವಗಡದಲ್ಲಿ ನಕ್ಸಲ್ ಹೆಸರಿನಲ್ಲಿ ಗ್ರಾಮಸ್ಥರಿಗೆ ಬೆದರಿಕೆ ಹಾಕುತ್ತಿದ್ದ ಉಪ್ಪಾರ್ ವೆಂಕಟೇಶ್ ಅಲಿಯಾಸ್ 'ಸುಡೋ ನಕ್ಸಲ್' ವೆಂಕಟೇಶನನ್ನು ಪೊಲೀಸರು ಬಂಧಿಸಿದ್ದಾರೆ. ನಾಡಬಾಂಬ್ ಪ್ರಕರಣ ಮತ್ತು ಸುಲಿಗೆ ಪ್ರಕರಣಗಳಲ್ಲಿ ಈತನ ಕೈವಾಡದ ಶಂಕೆಯಿದೆ.