ವಿಜಯಪುರ: ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮಾಜದಿಂದ ನಗರದಲ್ಲಿ ತಮಟೆ ಚಳುವಳಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು
Vijayapura, Vijayapura | Aug 19, 2025
ಒಳ ಮೀಸಲಾತಿ ಜಾರಿಗೆ ಡಾ. ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ಮಂಗಳವಾರ ಸಾಯಂಕಾಲ 4ಗಂಟೆ ಸುಮಾರಿಗೆ ಬೃಹತ್ ತಮಟೆ ಚಳುವಳಿ ಮಾಡಿದರು....