Public App Logo
Jansamasya
News
पुलिस
Maharashtra
Bjp
National
Police
Bihar
कांग्रेस
Congress
Modi
Delhi
Viral
Crime
Up
अमित_शाह
Bollywood
Breakingnews
Narendramodi
Madhya_pradesh
Pmmodi
Rahulgandhi
यूपी
Uttarpradesh
Haryana
Cricket
Lucknow
Uttarakhand
Sambalpur
Crimenews

ಬೆಳಗಾವಿ: ರಾಜ್ಯದಲ್ಲಿ ಸಿಎಂ ಖುರ್ಚಿ ಅತಂತ್ರವಾಗಿದೆ: ನಗರದಲ್ಲಿ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ

Belgaum, Belagavi | Nov 29, 2025
ರಾಜ್ಯದಲ್ಲಿ ಸಿಎಂ ಖುರ್ಚಿ ಅತಂತ್ರವಾಗಿದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಅವರು ಹೇಳಿದರು. ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಅವರನ್ನು ಹಿಂದಿಕ್ಕಿ ಮುಖ್ಯಮಂತ್ರಿ ಸ್ಥಾನವನ್ನು ಕಬಳಿಸುವ ಪ್ರಯತ್ನದಲ್ಲಿದ್ದಾರೆ. ಇವರಿಬ್ಬರ ಕಾದಾಟದಿಂದ ರಾಜ್ಯದ ಜನರು ಬೇಸತ್ತಿದ್ದಾರೆ ಎಂದು ಹೇಳಿದರು ಶನಿವಾರ ನಗರದಲ್ಲಿ ಪ್ರತಿಕ್ರಿಯೆ ನೀಡಿದ ಅವರು. ರಾಜ್ಯದಲ್ಲಿ ಮುಖ್ಯಮಂತ್ರಿ ಖುರ್ಚಿ ಸ್ಥಾನ ಅತಂತ್ರವಾಗಿದ್ದು, ಅದನ್ನು ಉಳಿಸಿಕೊಳ್ಳಲು ಸಿದ್ದರಾಮಯ್ಯ ಪರದಾಡುತ್ತಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದ್ದಾರೆ.