ಅಫಜಲ್ಪುರ: ಗಾಣಗಾಪುರದ ಶ್ರೀ ದತ್ತಾತ್ರೇಯ ದೇವಸ್ಥಾನಕ್ಕೆ ಸಚಿವ ಚಲುವರಾಯಸ್ವಾಮಿ ಭೇಟಿ
ಕಲಬುರಗಿ : ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಗಾಣಗಾಪುರದಲ್ಲಿರೋ ಶ್ರೀ ಗುರು ದತ್ತಾತ್ರೇಯ ದೇವಸ್ಥಾನಕ್ಕಿಂದು ಕೃಷಿ ಸಚಿವ ಚಲುವರಾಯಸ್ವಾಮಿ ಭೇಟಿ ನೀಡಿ ದರ್ಶನ ಪಡೆದಿದ್ದಾರೆ.. ನ8 ರಂದು ಸಂಜೆ 5 ಗಂಟೆಗೆ ದೇವಸ್ಥಾನಕ್ಕೆ ಭೇಟಿ ನೀಡಿದ ಸಚಿವರನ್ನ ದೇವಸ್ಥಾನ ಆಡಳಿತ ಮಂಡಳಿಯು ಆತ್ಮೀಯವಾಗಿ ಬರಮಾಡಿಕೊಂಡು ಸತ್ಕರಿಸಿದೆ.. ಇನ್ನೂ ಇದೇ ವೇಳೆ ದತ್ತನ ಪಾದುಕೆಗಳಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದರು..