ರಾಯಚೂರು ನಗರದ ಗಾಂಧಿ ವೃತದ ಬಳಿ ರಾಯಚೂರು ಜಿಲ್ಲಾ ಪೊಲೀಸ್ ಬಿ ವೈ ಎಸ್ ಪಿ ಶಾಂತವೇರ್ ಅವರು ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿರುವಂತೆ ಶನಿವಾರ ಮಧ್ಯಾಹ್ನ 1 ಗಂಟೆಗೆ ಮೈಕ್ ಮುಖಾಂತರ ಜಾಗೃತಿ ಮೂಡಿಸಿದರು. ನರ ರಸ್ತೆಯಲ್ಲಿ ದ್ವಿಚಕ್ರ ವಾಹನ ಸಭಾ ನನ್ನ ನಿಲ್ಲಿಸಿ ನಿಮ್ಮ ತಲೆ ಕೆಳಗೆ ಬಿದ್ದರೂ ಒಡೆಯುವುದಿಲ್ಲ ಎಂದು ಗ್ಯಾರಂಟಿ ಕೊಟ್ಟರೆ ಮಾತ್ರ ಹೆಲ್ಮೆಟ್ ಹಾಕದೆ ವಾಹನ ಚಲಾಯಿಸಿ ಇಲ್ಲದಿದ್ದರೆ ಪೊಲೀಸ್ ಇಲಾಖೆಯಿಂದ ಕ್ರಮ ಕೈಗೊಂಡು ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.