ಉಡುಪಿ: ಶಿಕ್ಷಣಕ್ಕೆ ಒತ್ತು ನೀಡಲು ಅಧಿಕಾರಿಗಳಿಗೆ ಯು. ನಿಸಾರ್ ಅಹ್ಮದ್ ಸೂಚನೆ
Udupi, Udupi | Oct 29, 2026 ಉಡುಪಿಯಲ್ಲಿ ನಡೆದ ಅಲ್ಪಸಂಖ್ಯಾತರ ಕಲ್ಯಾಣ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ, ಶಿಕ್ಷಣ, ಅಂಗನವಾಡಿ, ಇ-ಶ್ರಮ್ ಯೋಜನೆ ಹಾಗೂ ಕಾನೂನು ಸುವ್ಯವಸ್ಥೆ ಕುರಿತು ಆಯೋಗದ ಅಧ್ಯಕ್ಷ ಯು. ನಿಸಾರ್ ಅಹ್ಮದ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.