ಮೊಳಕಾಲ್ಮುರು: ಚಿಕ್ಕೇರಹಳ್ಳಿ ನೂತನ ಗ್ರಾಪಂ ಅಧ್ಯಕ್ಷರಾಗಿ ಜಯಲಕ್ಷ್ಮಿ ರಮೇಶ್ ಅವಿರೋಧ ಆಯ್ಕೆ
ನೂತನ ಅಧ್ಯಕ್ಷೆಯಾಗಿ ಜಯಲಕ್ಷ್ಮಿ ರಮೇಶ್ ಅವಿರೋಧವಾಗಿ ಆಯ್ಕೆ. ಮೊಳಕಾಲ್ಮೂರು. ತಾಲೂಕಿನ ಚಿಕ್ಕೇರಹಳ್ಳಿ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷೆಯಾಗಿ ಜಯಲಕ್ಷ್ಮಿ ರಮೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ವೇಳೆ ಮಂಡಲದ ಅಧ್ಯಕ್ಷ ಶ್ರೀರಾಮರೆಡ್ಡಿ,ಪ್ರಧಾನ ಕಾರ್ಯದರ್ಶಿ ಪ್ರಭಾಕರ್ ,ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ತಿಪ್ಪೇಸ್ವಾಮಿ,ಮಾಜಿ ಉಪಾಧ್ಯಕ್ಷ ಬಿ.ಎನ್.ಮಂಜಣ್ಣ, ಮುಖಂಡರಾದ ಮರಿಸ್ವಾಮಿ, ಮೂರ್ತಿ ,ದೇವಸಮುದ್ರ ಚಂದ್ರು,ನಾಗರಾಜ್ ನಾಗಸಮುದ್ರ, ತಿಮ್ಮಣ್ಣ ಇದ್ದರು. ಮೊಳಕಾಲ್ಮೂರು.ತಾಲೂಕಿನ ಚಿಕ್ಕೇರಹಳ್ಳಿ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷೆಯಾಗಿ ಜಯಲಕ್ಷ್ಮಿ ರಮೇಶ