ಗುಳೇದಗುಡ್ಡ: ಗ್ರಾಮೀಣ ಪ್ರದೇಶಗಳಲ್ಲಿ ನಾಟಕ, ರಂಗಭೂಮಿ ಕಲೆಗೆ ವಿಶೇಷ ಮಹತ್ವ : ಕೆರೆ ಖಾನಾಪುರದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಮಾವಿನಮರದ
ಗುಳೇದಗುಡ್ಡ ಗ್ರಾಮೀಣ ಪ್ರದೇಶಗಳಲ್ಲಿ ನಾಟಕ ರಂಗಭೂಮಿ ಕಲೆಗಳಿಗೆ ವಿಶೇಷ ಮಹತ್ವವನ್ನು ನೀಡಲಾಗುತ್ತದೆ ನಾಟಕ ನಮ್ಮ ನಡುವಿನ ಜೀವನದ ಅಂಶಗಳನ್ನು ಒಳಗೊಂಡಿರುತ್ತದೆ ಅದರಲ್ಲಿ ಬರುವ ಉತ್ತಮ ಅಂಶಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಹನುಮಂತ ಮಾವಿನ ಮರದ ಹೇಳಿದರು ಗುಳೇದಗುಡ್ಡ ತಾಲ್ಲೂಕು ಕೆರೆ ಕಾನಾಪುರ ಗ್ರಾಮದಲ್ಲಿ ಹಮ್ಮಿಕೊಂಡ ನಾಟಕ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು