ಮಂಗಳೂರು: ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು ಖಚಿತ: ಸಂಸದ ಬ್ರಿಜೇಶ್ ಚೌಟ ಘೋಷಣೆ!
ದಕ್ಷಿಣ ಕನ್ನಡದ ಬ್ರಹ್ಮರಕೂಟ್ಲು ಟೋಲ್ ಗೇಟ್ ಅನ್ನು ಶಾಶ್ವತವಾಗಿ ತೆರವುಗೊಳಿಸಲಾಗುವುದು ಎಂದು ಸಂಸದ ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಹೆದ್ದಾರಿ ಕಾಮಗಾರಿಗಳು ಪೂರ್ಣಗೊಳ್ಳುತ್ತಿದ್ದಂತೆ ಟೋಲ್ ಸಂಗ್ರಹವನ್ನು ನಿಲ್ಲಿಸಲಾಗುವುದು ಎಂದು ಅವರು ಘೋಷಿಸಿದ್ದಾರೆ.