ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ  ನಾಯಕ ರಕ್ಷಾ ರಾಮಯ್ಯ ಹುಟ್ಟುಹಬ್ಬದ ಆಚರಣೆ
ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ ಅವರ ಹುಟ್ಟುಹಬ್ಬವನ್ನು ಶನಿವಾರ ಮಧ್ಯಾಹ್ನ 3 ಗಂಟೆಯಲ್ಲಿ ಚಿಕ್ಕಬಳ್ಳಾಪುರದಲ್ಲಿ ಜಿಲ್ಲಾ ಕಾಂಗ್ರೆಸ್ ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ಘಟಕದ ವತಿಯಿಂದ ಅರ್ಥಪೂರ್ಣವಾಗಿ ಹಾಗೂ ಸಮಾಜಮುಖಿ ಚಟುವಟಿಕೆಗಳೊಂದಿಗೆ ಆಚರಿಸಲಾಗಿದೆ