ಕಲಬುರಗಿ: ಕಲಬುರಗಿ ಪೊಲೀಸರ ಕಾರ್ಯಾಚರಣೆ ಅಕ್ರಮವಾಗಿ ಆಟೋನಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪಿಯ ಬಂಧನ
ಕಲಬುರಗಿಯ ಕುಸುನೂರ ಬಳಿಯ ಕೆಎಚ್ ಬಿ ಕ್ರಾಸ್ ಬಳಿ ಅಕ್ರಮವಾಗಿ ಆಟೋನಲ್ಲಿ ಗಾಂಜಾ ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಆಟೋನಲ್ಲಿ 199 ಗ್ರಾಮ್ ಗಾಂಜಾ ಪತ್ತೆಯಾಗಿದೆ.ವಿಜಯಕುಮಾರ ಎಂಬಾತನನ್ನು ಬಂಧಿಸಿದ್ದಾರೆ. ಗುಲ್ಬರ್ಗ ವಿವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿ. ೨೭ ರಂದು ಮಾಹಿತಿ ಗೊತ್ತಾಗಿದೆ