ಗುಳೇದಗುಡ್ಡ: ಬಾದಾಮಿ ಮತಕ್ಷೇತ್ರಕ್ಕೆ ಎರಡುವರೆ ವರ್ಷದಲ್ಲಿ 440 ಕೋಟಿ ₹ ಅನುದಾನ ಮಂಜೂರು: ಪಟ್ಟಣದಲ್ಲಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ
ಗುಳೇದಗುಡ್ಡ ಬಾದಾಮಿ ಮತ ಕ್ಷೇತ್ರಕ್ಕೆ ಎರಡುವರೆ ವರ್ಷದಲ್ಲಿ 440 ಕೋಟಿ ರೂಪಾಯಿ ಅನುದಾನವನ್ನು ಸರಕಾರ ಮಂಚೂರಿ ಮಾಡಿದೆ ಆ ಮೂಲಕ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಿರಂತರವಾಗಿ ನಡೆಯುತ್ತಿವೆ ಎಂದು ಶಾಸಕ ಬಿ ಬಿ ಚಿಮ್ಮನಕಟ್ಟಿ ಅವರು ಹೇಳಿದರು ಕಾಮಗಾರಿ ಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು