ಕೇಂದ್ರ ಸರಕಾರ ಜನರನ್ನು ಲೂಟಿ ಮಾಡಿದೆ ಎಂದು ಸಚಿವ ಸಂತೋಷ್ ಲಾಡ್ ಅವರು ಹೇಳಿದರು. ಗಾಳಿಯಲ್ಲಿ ಗುಂಡು ಹಾರಿಸುವುದು ಮತ್ತು ಜನರಲ್ಲಿ ಗೊಂದಲ ಮೂಡಿಸುವುದೇ ಬಿಜೆಪಿಯವರ ಕೆಲಸ. ಅವರಿಂದ ದೇಶದ ಜನರಿಗೆ ಯಾವುದೇ ಲಾಭವಾಗಿಲ್ಲ. ನಮ್ಮ ಸರ್ಕಾರದ ಬಗ್ಗೆ ಮಾತನಾಡುವ ನೈತಿಕತೆ ಅವರಿಗಿಲ್ಲ ಎಂದು ಹೇಳಿದರು ಶುಕ್ರವಾರ ನಗರದಲ್ಲಿ ಪ್ರತಿಕ್ರಿಯೆ ನೀಡಿದ ಅವರು. ಕೇಂದ್ರ ಸರ್ಕಾರ ಜನರನ್ನು ಲೂಟಿ ಹೊಡೆದಿದೆ ಬಿಜೆಪಿ ನಾಯಕರು ಮೊದಲು ಉತ್ತರ ನೀಡಬೇಕು. ಎಂದು ಹೇಳಿದರು