ಇಂದು ಹುಬ್ಬಳ್ಳಿಯ ಆರ್. ಎನ್. ಶೆಟ್ಟಿ ರೋಡ್ ನಲ್ಲಿರುವ ಎಸ್. ಎಸ್. ಕೆ. ಸಣ್ಣ ಕೈಗಾರಿಕೆಗಳ ಸಂಘದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿಯವರು ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದರಾದ ಜಗದೀಶ ಶೆಟ್ಟರ್, ಮಾಜಿ ಶಾಸಕರಾದ ಅಶೋಕ ಕಾಟವೆ, ಎಸ್ ಎಸ್ ಕೆ ಸಮಾಜದ ಮುಖಂಡರು ಸೇರಿದಂತೆ ಉಪಸ್ಥಿತರಿದ್ದರು.