ದೊಡ್ಡಬಳ್ಳಾಪುರ: ತೂಬಗೆರೆ ಗ್ರಾಮ ಪಂಚಾಯಿತಿಯಲ್ಲಿ 2025-26 ನೇ ಸಾಲಿನ ಮೊದಲ ಸುತ್ತಿನ ಗ್ರಾಮಸಭೆ ನಡೆಯಿತು
*ಸಕಾಲದಲ್ಲಿ ತೆರಿಗೆ ಪಾವತಿಸಿ ಪಂಚಾಯಿತಿ ಅಭಿವೃದ್ಧಿಗೆ ಸಹಕರಿಸಿ: ಎ. ನರಸಿಂಹಯ್ಯ ದೊಡ್ಡಬಳ್ಳಾಪುರ :ಸಾರ್ವಜನಿಕರು ಸಕಾಲದಲ್ಲಿ ತೆರಿಗೆ ಪಾವತಿಸಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಬೇಕೆಂದು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಎ. ನರಸಿಂಹಯ್ಯ ಕರೆ ನೀಡಿದರು. ತೂಬಗೆರೆ ಗ್ರಾಮ ಪಂಚಾಯಿತಿ 2025–26ನೇ ಸಾಲಿನ ಮೊದಲ ಗ್ರಾಮಸಭೆಯಲ್ಲಿ ಮಾತನಾಡಿದ ಅವರು, “ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಸಮಗ್ರ ಅಭಿವೃದ್ಧಿ ಸಾಧ್ಯವಾಗಬೇಕಾದರೆ, ಮನೆಯ ಕಂದಾಯ, ನೀರಿನ ಕಂದಾಯ, ವ್ಯಾಪಾರ–ಮಳಿಗೆಗಳ ತೆರಿಗೆ, ಪರವಾನಿಗೆ ಶುಲ್ಕ ಸೇರಿದಂತೆ ಎಲ್ಲಾ ತೆರಿಗೆಗಳನ್ನು ಸಮಯಕ್ಕೆ ಸರಿಯಾ