ಕಲಬುರಗಿ: ನಗರದಲ್ಲಿ ಪೊಲೀಸ್ ವಾರ್ಷಿಕ ಕ್ರೀಡಾ ಕೂಟ ಆಯೋಜನೆ
ಕಲಬುರಗಿ ನಗರದ ಡಿಎಆರ್ ಪೊಲೀಸ್ ಪರೇಡ್ ಮೈದಾನದಲ್ಲಿ ಡಿ.2 ರಿಂದ 4 ರ ವರೆಗೆ ನಗರ ಪೊಲೀಸ್ ವತಿಯಿಂದ ವಾರ್ಷಿಕ ಕ್ರೀಡಾ ಕೂಟ ಆಯೋಜನೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಕೆಕೆಆರ್ ಟಿಸಿ ಅಧ್ಯಕ್ಷ ಡಾ.ಸುಶೀಲಾ ಅವರು ಚಾಲನೆ ನೀಡಿದರು. ನಗರ ಪೊಲೀಸ್ ಆಯುಕ್ತ ಸೇರಿ ಇನ್ನೂ ಅನೇಕರು ಉಪಸ್ಥಿತರಿದ್ದರು.