ಕೋಲಾರ: ಮಾಲೂರಿಗೆ ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆ ನಗರದಲ್ಲಿ ಜಿಲ್ಲಾಧಿಕಾರಿ ಅಧಿಕಾರಿಗಳೋಂದಿಗೆ ಮೂರನೇ ಪೂರ್ವಭಾವಿ ಸಭೆ
Kolar, Kolar | Oct 6, 2025 ಮಾಲೂರಿಗೆ ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆ ನಗರದಲ್ಲಿ ಜಿಲ್ಲಾಧಿಕಾರಿ ಮೂರನೇ ಪೂರ್ವಭಾವಿ ಸಭೆ ರಾಜ್ಯದ ಮುಖ್ಯಮಂತ್ರಿಗಳಾದ ಮಾನ್ಯ ಸಿದ್ದರಾಮಯ್ಯ ಅವರು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿಗೆ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಭೂಮಿ ಪೂಜೆಯನ್ನು ಸೇರಿದಂತೆ ಇನ್ನಷ್ಟು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಬರುತ್ತಿರುವುದರಿಂದ ಎಲ್ಲಾ ಇಲಾಖೆಗಳು ಪೂರ್ವ ಸಿದ್ಧತೆ ಮಾಡಿಕೊಳ್ಳುವ ಸಲುವಾಗಿ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು. ಶನಿವಾರ ಜಿಲ್ಲಾಧಿಕಾರಿಗಳ ಕೇಸ್ವನ್ ಸಭಾಂಗಣದಲ್ಲಿ ಮಾಲೂರು ತಾಲ್ಲೂಕು ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳ ಸಭೆಯನ್ನು ನಡೆಸಿ ಮುಂದಿನ ತಿಂಗಳು ಮು