ಬೆಳ್ತಂಗಡಿ: ಬಂಗ್ಲಗುಡ್ಡದಲ್ಲಿ ಹೆಣಗಳ ರಾಶಿ: ಬೆಳ್ತಂಗಡಿಯಲ್ಲಿ ಸೌಜನ್ಯ ಮಾವ ವಿಠಲ್ ಗೌಡ ಸ್ಫೋಟಕ ಹೇಳಿಕೆ
Beltangadi, Dakshina Kannada | Sep 12, 2025
ಬಂಗ್ಲಗುಡ್ಡೆಗೆ ಎರಡು ಸಲ ಸ್ಥಳ ಮಹಜರಿಗೆ ನನ್ನನ್ನು ಕರೆದುಕೊಂಡು ಹೋಗಿದ್ದಾರೆ. ಆಗ ಅಲ್ಲಿ ಮೂರು ಮನುಷ್ಯರ ಕಳೆಬರಹಗಳು ಸಿಕ್ಕಿದೆ ಎಂದು ಮೃತ...