ಹರಪನಹಳ್ಳಿ: ಪಟ್ಟಣದ ಬಸ್ ನಿಲ್ದಾಣಕ್ಕೆ ಇಂದು ಶಾಸಕಿ ಲತಾ ಮಲ್ಲಿಕಾರ್ಜುನ್ ಭೇಟಿ ಪರಿಶೀಲನೆ
ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪಟ್ಟಣದ ಬಸ್ ನಿಲ್ದಾಣಕ್ಕೆ ಇಂದು ಶಾಸಕಿ ಲತಾ ಮಲ್ಲಿಕಾರ್ಜುನ್ ಅವರು ಭೇಟಿ ನೀಡಿದ್ದಾರೆ ನಂತರ ಅಲ್ಲಿನ ಸ್ವಚ್ಛತೆ ಹಾಗೂ ಮೂಲಭೂತ ಸೌಕರ್ಯ ಸೇರಿದಂತೆ ಮಹಿಳೆಯರ ಶೌಚಾಲಯ ಪರಿಶೀಲಿಸಿ ಸ್ವಚ್ಛತೆ ಕಾಪಾಡುವಂತೆ ಸಂಬಂಧಿಸಿದವರಿಗೆ ಸೂಚನೆ ನೀಡಿದರು ಸಂದರ್ಭದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು