ಹುಣಸಗಿ: ಮದಲಿಂಗನಾಳ ಗ್ರಾಮದಲ್ಲಿ ಇತ್ತೀಚೆಗೆ ಸಿಡಿಲು ಬಡಿದು ಮೃತಪಟ್ಟ ಕುಟುಂಬಸ್ಥರ ಮನೆಗೆ ಶಾಸಕ ರಾಜಾ ವೇಣುಗೋಪಾಲ ನಾಯಕ ಭೇಟಿ ಕುಟುಂಬಸ್ಥರಿಗೆ ಸಾಂತ್ವನ
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಮದಲಿಂಗನಾಳ ಗ್ರಾಮದಲ್ಲಿ ಇತ್ತೀಚೆಗೆ ಸಿಡಿಲು ಬಡಿದು ಮೃತಪಟ್ಟ ಕುಟುಂಬಸ್ಥರ ಮನೆಗೆ ಸುರಪುರ ಮತಕ್ಷೇತ್ರದ ಶಾಸಕ ರಾಜಾ ವೇಣುಗೋಪಾಲ ನಾಯಕ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ಮುಖಂಡರು ಗ್ರಾಮಸ್ಥರು ಭಾಗವಹಿಸಿದ್ದರು