ಲಿಂಗಸೂರು: ಆಲಮಟ್ಟಿ ಜಲಾನಯನ ಪ್ರದೇಶದಲ್ಲಿ ರಣಮಳೆ; ಕೃಷ್ಣಾನದಿಗೆ 1.35 ಲಕ್ಷ ಕ್ಯೂಸೆಕ್ ವಾಟರ್ ರಿಲೀಸ್; ಎಲ್ಲೆಡೆ ಹೈ ಅಲರ್ಟ್
Lingsugur, Raichur | Aug 18, 2025
ಅಣೆಕಟ್ಟಿನ ಮೇಲ್ಭಾಗದ ಜಲಾನಯನ ಪ್ರದೇಶದಲ್ಲಿನ ಮಳೆಯ ಪ್ರಮಾಣ ಮತ್ತು ಆಲಮಟ್ಟಿ ಅಣೆಕಟ್ಟೆಯ ಹೊರಹರಿವು ಪರಿಗಣಿಸಲಾಗಿ ನಾರಾಯಣಪುರ ಅಣೆಕಟ್ಟೆಗೆ...