ಪ್ರಸಕ್ತ 2025ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಾದ್ಯಂತ ಅಪಾರ ಪ್ರಮಾಣದ ಮಳೆ ಹಾಗೂ ಅತಿವೃಷ್ಟಿಯಿಂದ ಬೆಳೆ ಹಾನಿಯಾದ ರೈತರಿಗೆ 498.72 ಕೋಟಿ ರೂ. ಇನ್ಪುಟ್ ಸಬ್ಸಿಡಿ ಪರಿಹಾರ ಬಿಡುಗಡೆಯಾಗಿದ್ದು, ಸದರಿ ಹಣವನ್ನು ರೈತರ ಸಾಲದ ಖಾತೆಗೆ ಹೊಂದಾಣಿಕೆ ಅಥವಾ ಜಮೆ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಬ್ಯಾಂಕರ್ ಗಳಿಗೆ ಸೂಚನೆ ನೀಡಿದ್ದಾರೆ. ಡಿ.1 ರಂದು ಮಾಹಿತಿ ಗೊತ್ತಾಗಿದೆ