ಸಿಂಧನೂರು: ಕಲಮಂಗಿ ಗ್ರಾಮದಲ್ಲಿ ಶ್ರೀ ರೇಣುಕಾ ಎಲ್ಲಮ್ಮ ದೇವಿಯ ಮೂರ್ತಿ ಪ್ರತಿಷ್ಠಾಪನಾ ಅಂಗವಾಗಿ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕಲ್ಮಂಗಿ ಗ್ರಾಮದ ಹೊರವಲಯದಲ್ಲಿ ಶ್ರೀ ರೇಣುಕಾ ಎಲ್ಲಮ್ಮ ದೇವಿಯ ಮೂರ್ತಿ ಪ್ರತಿಷ್ಠಾಪನ ಅಂಗವಾಗಿ ಮೂರ್ತಿಯನ್ನು ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯನ್ನು ಮಾಡಲಾಯಿತು. ಈ ಮೆರವಣಿಗೆಯಲ್ಲಿ ಡೊಳ್ಳು ಕುಣಿತ ಹಾಗೂ ವಿವಿಧ ವಾದ್ಯಗಳೊಂದಿಗೆ ಮೆರವಣಿಗೆಯನ್ನು ಮಾಡಲಾಯಿತು ಈ ಮೆರವಣಿಗೆಯ ಕಾರ್ಯಕ್ರಮದಲ್ಲಿ ಹರ ಗುರು ಚರ ಮೂರ್ತಿಗಳು ಸುತ್ತಮುತ್ತಲಿನ ಗ್ರಾಮದ ಮುಖಂಡರು ಯುವಕರು ಮಹಿಳೆಯರು ಭಾಗಿಯಾಗಿ ಯಶಸ್ವಿಯಾಗಿ ನಡೆಸಿಕೊಟ್ಟರು.