ಹಾವೇರಿ: ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ; ಉದ್ಯೋಗ ಕಡಿತಕ್ಕೆ ವಿರೋಧ
Haveri, Haveri | Nov 13, 2026 ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೊಳಿಸಿ ಬಿಸಿಯೂಟ ಕಾರ್ಯಕರ್ತೆಯರ ಉದ್ಯೋಗ ಕಸಿಯುವ ಹುನ್ನಾರ ಕೈಬಿಡಬೇಕೆಂದು ಆಗ್ರಹಿಸಿ ಹಾವೇರಿಯಲ್ಲಿ ಎಐಟಿಯುಸಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ. ಕನಿಷ್ಠ ವೇತನ ಹಾಗೂ ಸೇವಾ ಭದ್ರತೆ ನೀಡುವಂತೆ ಸರ್ಕಾರವನ್ನು ಒತ್ತಾಯಿಸಲಾಗಿದೆ.