ಇಂದು ಸಿದ್ದಾಪುರ ತಾಲೂಕಿನ ಬೀಳಗಿಯ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವದಲ್ಲಿ ಸಂಸದ ವಿಶ್ವೇಶ್ವರಹೆಗಡೆ ಕಾಗೇರಿ ಪಾಲ್ಗೊಂಡು, ದೇವಿಯ ದರ್ಶನ ಪಡೆದು,ನಾಡಿನ ಜನತೆಗೆ ಸುಖ, ಶಾಂತಿ, ಸಮೃದ್ಧಿ ನೀಡಲಿ ಎಂದು ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು. #BilageeMarikamba #Siddapura