ಗಂಗಾವತಿ: ಟಿ ಬಿ ಡ್ಯಾಂ ನಿಂದ ಅಪಾರ ಪ್ರಮಾಣದ ನೀರು ಬಿಡುಗಡೆ, ಆನೆಗೊಂದಿಯ ಶ್ರೀಕೃಷ್ಣ ದೇವರಾಯ ಸಮಾದಿ ಮುಳುಗಡೆ
Gangawati, Koppal | Jul 28, 2025
ತುಂಗಭದ್ರಾ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಬಿಡುಗಡೆ ಹಿನ್ನೆಲೆ ನದಿ ಪಾತ್ರದಲ್ಲಿ ಪ್ರವಾಹದ ಬೀತಿ ಎದುರಾಗಿದ್ದು, ಗಂಗಾವತಿ ತಾಲೂಕಿನ ಆನೆಗೊಂದಿ...