ಮಡಿಕೇರಿ: ಕಸ್ತೂರಿ ರಂಗನ್ ವರದಿ ಡೋಂಗಿ ಪರಿಸರವಾದಿಗಳ ಷಡ್ಯಂತ್ರ: ಸೇವ್ ಕೊಡಗು ವೇದಿಕೆ ಆರೋಪ
ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಸೇವ್ ಕೊಡಗು ವೇದಿಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ವರದಿ ಜಾರಿಯಾದರೆ 15 ಸಾವಿರ ಕುಟುಂಬಗಳು ಬೀದಿಪಾಲಾಗಲಿವೆ ಎಂದು ಮಧು ಬೋಪಣ್ಣ ಎಚ್ಚರಿಸಿದ್ದು, ಕೇರಳ ಮಾದರಿಯಲ್ಲಿ ಸಮೀಕ್ಷೆ ನಡೆಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.