ಚಿರಾಗ್ ನಗರದಲ್ಲಿ ಒಳಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಆಸಿಫ್ ಸೇಠ್ ಚಾಲನೆ ನೀಡಿದರು. ಬೆಳಗಾವಿಯ ಚಿರಾಗ್ ನಗರದಲ್ಲಿ ಒಳಚರಂಡಿ ನಿರ್ಮಾಣ ಕಾಮಗಾರಿಗೆ ಭಾನುವಾರ ಶಾಸಕ ಆಸಿಫ್ ಸೇಠ್ ಅವರು ಚಾಲನೆ ನೀಡಿದರು 36 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಕಾಮಗಾರಿಗೆ ಶಾಸಕ ಆಸಿಫ್ ಸೇಠ್ ಚಾಲನೆ ನೀಡಿದರು ಈ ಯೋಜನೆಯು ಪ್ರದೇಶದಲ್ಲಿನ ದೀರ್ಘಕಾಲದ ಒಳಚರಂಡಿ ಸಮಸ್ಯೆಗಳನ್ನು ಬಗೆಹರಿಸಲು ಮತ್ತು ನೈರ್ಮಲ್ಯ ಹಾಗೂ ಮೂಲಸೌಕರ್ಯವನ್ನು ಸುಧಾರಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದರು