ದೊಡ್ಡಬಳ್ಳಾಪುರ: ತಾಲ್ಲೂಕಿನ ಹನುಮ ದೇವಾಲಯಗಳಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ಹನುಮ ಜಯಂತಿ ಕಾರ್ಯಕ್ರಮ
ಹನುಮದ್ವ್ರತ ಪ್ರಯುಕ್ತ ದಿನ್ನೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರದ್ಧಾ ಭಕ್ತಿಯಿಂದ ನಡೆಸ ವಿಶೇಷ ಪೂಜೆ ಪುನಸ್ಕಾರಇಂದು ಹನುಮ ಜಯಂತಿ ಪ್ರಯುಕ್ತ ದೊಡ್ಡಬಳ್ಳಾಪುರ ತಾಲೂಕಿನ ಪೆರುಮಗೊಂಡನಹಳ್ಳಿ ಗ್ರಾಮದಲ್ಲಿರುವ ಶ್ರೀ ದಿನ್ನೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಪುನಸ್ಕಾರ ಕಾರ್ಯಕ್ರಮವು ಶ್ರದ್ಧಾಭಕ್ತಿಯಿಂದ ನಡೆಯಿತು. ಪೂಜಾ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ದೇವಾಲಯದಲ್ಲಿ ಸುಪ್ರಭಾತ ಸೇವೆ, ವಿಶೇಷ ಫಲ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಅಲಂಕಾರ ಹಾಗೂ ಗ್ರಾಮಸ್ಥರಿಂದ ಪೂಜೆ ಹಾಗೂ ಅನ್ನ ಸಂತರ್ಪಣೆ ನ