ಹುಬ್ಬಳ್ಳಿಯಲ್ಲಿ ಕಳೆದ ಒಂದು ತಿಂಗಳ ಹಿಂದೆ ಹುಬ್ಬಳ್ಳಿಯ ಮಂಟೂರ ರೋಡ್ ಬ್ಯಾಳಿ ಪ್ಲಾಟ್ ಬಳಿ, ಮಹಮ್ಮದ್ ಮಲಿಕ್ ಜಾನ್ ನನ್ನು ಯುವಕರ ಗುಂಪು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದರು. ಈ ಪ್ರಕರಣದ ಪ್ರಮುಖ ಆರೋಪಿ ರವಿ ಜಾಧವನನ್ನು ಬೆಂಡಿಗೇರಿ ಠಾಣೆ ಪೊಲೀಸರು ಮಾಡಿದ್ದಾರೆ.
ಹುಬ್ಬಳ್ಳಿ ನಗರ: ನಗರದಲ್ಲಿ ಮಲ್ಲಿಕ್ ಜಾನ್ ಕೊಲೆ ಪ್ರಕರಣ : ಆರೋಪಿ ರವಿ ಜಾಧವ್ ಬಂಧನ - Hubli Urban News