ರಾಯಚೂರು ಜಿಲ್ಲೆ ಸೇರಿ ಆರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಶೀತ ಗಾಳಿ ಹೆಚ್ಚಿರುವ ಹಿನ್ನೆಲೆಯಲ್ಲಿ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ರಾಯಚೂರು ಕಲಬುರ್ಗಿ ಯಾದಗಿರಿ ಬಾಗಲಕೋಟೆ ಬಿಜಾಪುರ ಬೀದರ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಅತಿಯಾದ ಶೀತ ಗಾಳಿ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ.