ಹಾಸನ: ಆಶಾ ಕಾರ್ಯಕರ್ತೆಯರಿಗೆ 15 ಸಾವಿರ ರೂಪಾಯಿ ಗೌರವಧನಕ್ಕೆ ಆಗ್ರಹ: AIUTUC ಒತ್ತಾಯ
Hassan, Hassan | Nov 13, 2026 ಆಶಾ ಕಾರ್ಯಕರ್ತೆಯರಿಗೆ ಮಾಸಿಕ 15 ಸಾವಿರ ರೂ. ನಿಶ್ಚಿತ ಗೌರವಧನ ನೀಡುವಂತೆ AIUTUC ಸಂಘಟನೆಯ ರಾಜ್ಯ ಉಪಾಧ್ಯಕ್ಷ ಹನುಮೇಶ್ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬಾಕಿ ಇರುವ ಪ್ರೋತ್ಸಾಹಧನ ಬಿಡುಗಡೆ ಹಾಗೂ ನಿಗದಿತ ದಿನಾಂಕದಂದು ಗೌರವಧನ ಪಾವತಿಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ.