ರಾಜ್ಯ ಕಾಂಗ್ರೆಸ್ ಸರ್ಕಾರದ ಅಭಿರುದ್ದಿ ಕಾರ್ಯಗಳನ್ನು ಮೆಚ್ಚಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಕಾಂಗ್ರೆಸ್ ಸೇರ್ಪಡೆ ಗೊಳ್ಳುತಿದ್ದಾರೆ : ಶಾಸಕ ಕೆ. ವೈ. ನಂಜೇಗೌಡ ಮಾಲೂರು ತಾಲೂಕಿನ ಮಾಸ್ತಿ ಹೋಬಳಿಯ ತುರಣಸಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪಿಚ್ಚಗುಟ್ರಹಳ್ಳಿ ಗ್ರಾಮದಲ್ಲಿ ಬಿಜೆಪಿ ಜೆಡಿಎಸ್ ಪಕ್ಷ ತೊರೆದು ಅನೇಕ ಮುಖಂಡರು ಕಾಂಗ್ರೆಸ್ ಪಕ್ಷವನ್ನು ಶಾಸಕ ಕೆ. ವೈ. ನಂಜೇಗೌಡ ಸಂಮುಖದಲ್ಲಿ ಭಾನುವಾರ ರಾತ್ರಿ 8 ಗಂಟೆಯಲ್ಲಿ ಸೇರ್ಪಡೆ ಗೊಂಡಿದ್ದಾರೆ ಈವೇಳೆ ಮಾತನಾಡಿದ ಅವರು ಮಾಲೂರು ಕ್ಷೇತ್ರ ಹಾಗೂ ರಾಜ್ಯದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಅಭಿರುದ್ದಿ ಕಾರ್ಯಗಳನ್ನು ಮೆಚ್ಚಿ ಅನೇಕ ಮುಖಂಡರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ