ತಾಲೂಕಿನ ಗವನಹಳ್ಳಿ ಸರ್ವೆ ಸಂಖ್ಯೆ 93 ರಲ್ಲಿ ಸರಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳಿಗೆ ಅಕ್ರಮ ಖಾತೆ ಮಾಡಿಕೊಟ್ಟಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕಾಗಿ ಆಗ್ರಹಿಸಿ ಆ.15 ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪುಬಾವುಟ ಪ್ರದರ್ಶನ ಮತ್ತು ಮೌನ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಂಘಟನೆಗಳ ಒಕ್ಕೂಟ ಎಚ್ಚರಿಸಿದೆ ಎಂದು ದಲಿತ ಮುಖಂಡ ಮರ್ಲೆ ಅಣ್ಣಯ್ಯ ಹೇಳಿದರು.