ಚಿಕ್ಕಮಗಳೂರು: ಕೋಮು ಸೂಕ್ಷ್ಮ ಜಿಲ್ಲೆಯಲ್ಲಿ ಟಫ್ ರೂಲ್ಸ್ ಜೊತೆಗೆ, ಸೋಶಿಯಲ್ ಮೀಡಿಯಾ ಮೇಲೆ ಹದ್ದಿನ ಕಣ್ಣು..!. ಯಾಮಾರಿವರ ಕಥೆ ಕ್ಲೋಸ್..!.
Chikkamagaluru, Chikkamagaluru | Aug 26, 2025
ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಆಚರಣೆಗಳ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಗಳು, ಸುಳ್ಳು ಸುದ್ದಿ, ಕೋಮು...