ಹುಣಸೂರು: ಅರಣ್ಯ ಇಲಾಖೆ ಪರಿಹಾರಕ್ಕಾಗಿ ಗಂಡನನ್ನೇ ಕೊಂದ ಹೆಂಡತಿ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
Hunsur, Mysuru | Sep 12, 2025
ಕಾಡು ಪ್ರಾಣಿಗಳ ದಾಳಿಯಿಂದ ಮೃತಪಟ್ಟರೆ ದೊರೆಯುವ 15 ಲಕ್ಷ ಪರಿಹಾರ ಲಪಟಾಯಿಸಲು ಸಂಚು ರೂಪಿಸಿದ ಪತ್ನಿ ಪತಿಯನ್ನ ಹತ್ಯೆಗೈದು ಹುಲಿ ಕೊಂದಿರುವ ಕಥೆ...