ಕೊಪ್ಪಳ: ಮುರ್ಲಾಪುರದಲ್ಲಿ ₹50 ಲಕ್ಷ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಾಸಕ ರಾಘವೇಂದ್ರ ಹಿಟ್ನಾಳ್ ಚಾಲನೆ
Koppal, Koppal | Apr 19, 2025 ಏಪ್ರಿಲ್ 19 ರಂದು ಶನಿವಾರ ಸಂಜೆ ಕೊಪ್ಪಳ ಜಿಲ್ಲೆಯ ಕೊಪ್ಪಳ ತಾಲೂಕಿನ ಮುರ್ಲಾಪುರ ಗ್ರಾಮದಲ್ಲಿ 50 ಲಕ್ಷದ ವಿವಿಧ ಕಾಮಗಾರಿಗಳಿಗೆ ಕೊಪ್ಪಳ ಶಾಸಕ ಕೆ ರಾಘವೇಂದ್ರ ಹಿಟ್ನಾಳ್ ಭೂಮಿ ಪೂಜೆ ಮಾಡುವ ಮೂಲಕ ಕಾಮಗಾರಿಗಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಗ್ರಾಮದ ಜನರು ಉಪಸ್ಥಿತರಿದ್ದರು.