ಚಿತ್ರದುರ್ಗ: ನ.13ರಂದು ಚಿತ್ರದುರ್ಗದ ಐಮಂಗಲದಲ್ಲಿ ಅಬಕಾರಿ ಕಾನ್ಸ್ಟೇಬಲ್ ಗಳ ಪಥ ಸಂಚಲನ
ಚಿತ್ರದುರ್ಗದ ಐಮಂಗಲ ಪೊಲೀಸ್ ತರಬೇತಿ ಶಾಲೆಯಲ್ಲಿ ನ.13ರಂದು ಬೆಳಗ್ಗೆ 8ಕ್ಕೆ ಅಬಕಾರಿ ಕಾನ್ಸ್ಟೇಬಲ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ ನಡೆಯಲಿದೆ. ಎಡಿಜಿಪಿ ಸೌಮೇಂದು ಮುಖರ್ಜಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.