ಆಳಂದ: ಮಾದನ ಹಿಪ್ಪರಗಿ ಶಿವಲಿಂಗೇಶ್ವರ ಮಠದ ಲಿ.ಶಿವಲಿಂಗ ಶೀವಯೋಗಿಗಳ ಹುಟ್ಟು ಹಬ್ಬದ ಅಂಗವಾಗಿ ಕಲಬುರಗಿಯಲ್ಲಿ ಉಚಿತ ಕಣ್ಣಿನ ತಪಾಸಣೆ, ಶಸ್ತ್ರಚಿಕಿತ್ಸೆ
ಮಾದನ ಹಿಪ್ಪರಗಿ ಲಿ.ಶಿವಲಿಂಗ ಶಿವಯೋಗಿಳ 106 ನೇ ಹುಟ್ಟುಹಬ್ಬದ ಅಂಗವಾಗಿ ಕಲಬುರಗಿ ಬಸವೇಶ್ವರ ಆಸ್ಪತ್ರೆಯಲ್ಲಿ ಗುರುವಾರ ಮಧ್ಯಾಹ್ನ 1 ಘಂಟೆ ಸುಮಾರಿಗೆ ಮಾದನ ಹಿಪ್ಪರಗಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಸುಮಾರಿಗೆ 450 ಜನರ ಕಣ್ಣಿನ ತಪಾಸಣೆ ಮಾಡಲಾಯಿತು.ಅದರಲ್ಲಿ 54 ಜನರ ಕಣ್ಣಿನ ಶಸ್ತ್ರಚಿಕಿತ್ಸೆ ನಡೆಯಿತು.ಶಿವಲಿಂಗಶ್ವರ ವೀರಕ್ತ ಮಠದ ವತಿಯಿಂದ ಈ ಉಚಿತ ಕಣ್ಣಿನ ತಪಾಸಣೆ ಮಾಡಲಾಯಿತು.