ಕಲಬುರಗಿ: ಕಲಬುರಗಿಯಲ್ಲಿ ಅರ್ಥಪೂರ್ಣವಾಗಿ ನಡೆದ ವೀರವನಿತೆ ಒನಕೆ ಓಬವ್ವ ಜಯಂತಿ
ಕಲಬುರಗಿಯಲ್ಲಿ ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ಆಚರಿಸಲಾಯಿತು. ಶಾಸಕ ಅಲ್ಲಮಪ್ರಭು ಪಾಟೀಲ್ ಕಾರ್ಯಕ್ರಮ ಉದ್ಘಾಟಿಸಿದರು. ಈ ವೇಳೆ ಓಬವ್ವ ಅವರ ಶೌರ್ಯ ಹಾಗೂ ಆದರ್ಶಗಳನ್ನು ಸ್ಮರಿಸಲಾಯಿತು.