ಕಲಬುರಗಿ: ನಗರದಲ್ಲಿ ನಡೆದ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಬಾಬುರಾವ ಯಡ್ರಾಮಿ ಅಧ್ಯಕ್ಷರಾಗಿ ಆಯ್ಕೆ
ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ ನ.9 ರಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಸಂಘದ ಜಿಲ್ಲಾಧ್ಯಕ್ಷರಾಗಿ ಬಾಬುರಾವ ಯಡ್ರಾಮಿ ಅವರು ಆಯ್ಕೆಯಾದರು. ಈ ಸಂದರ್ಭದಲ್ಲಿ ವಿಜಯೋತ್ಸವ ಮಾಡಲಾಯಿತು.