ಶಿವಮೊಗ್ಗ: ನಗರದಲ್ಲಿ ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಬೈಕ್ ರ್ಯಾಲಿ, ಬೈಕ್ ರ್ಯಾಲಿಗೆ ಚಾಲನೆ ನೀಡಿದ ಷಡಾಕ್ಷರಿ
Shivamogga, Shimoga | Jul 26, 2025
ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಶಿವಮೊಗ್ಗ ಜಿಲ್ಲಾ ಸಂಘದ ವತಿಯಿಂದ ನಗರದಲ್ಲಿ ಬೈಕ್ ರ್ಯಾಲಿ ನಡೆಸಲಾಯ್ತು....