Public App Logo
Jansamasya
News
���ुलिस
Bjp
National
Bihar
India
Congress
Modi
Delhi
Viral
Jharkhand
���ेट्रोल
���िल्ली
���िरफ्तार
Breakingnews
Madhya_pradesh
Pmmodi
Rahulgandhi
Haryana
Uttarpradesh
Jdu
Sambalpur
Cyclone
���ादी
Crimenews
Bareilly
Bcci
Agra
Breaking
No video available

ಸಿದ್ಧಾಪುರ: ತಾಲೂಕಿನ ಇಟಗಿ ಹಾಗೂ ಬಾನ್ಕುಳಿಗೆ ಶಾಸಕ ಭೀಮಣ್ಣ ಭೇಟಿ : ವಿವಿಧ ಕಾರ್ಯಕ್ರಮದಲ್ಲಿ ಭಾಗಿ

ಸಿದ್ದಾಪುರ : ಶಾಸಕ ಭೀಮಣ್ಣ ನಾಯ್ಕ ಶುಕ್ರವಾರ ಸಿದ್ದಾಪುರ ತಾಲೂಕಿನ ವಿವಿಧ ಭಾಗಕ್ಕೆ ಭೇಟಿ ನೀಡಿ, ಅಲ್ಲಿನ ಕಾರ್ಯಕ್ರಮಗಳಲ್ಲಿ ಭಾಗಿಯಾದರು. ಇಟಗಿ ಗ್ರಾಮ ಪಂಚಾಯತಿ ಕಚೇರಿಯ ಹೊಸ ಕಟ್ಟಡವನ್ನು ಉದ್ಘಾಟಿಸಿದ ಶಾಸಕ ಭೀಮಣ್ಣ, ಸಭೆ ಉದ್ದೇಶಿಸಿ ಮಾತನಾಡಿ ಈ ಭಾಗದ ಸರ್ವತೋಮುಖ ಅಭಿವೃದ್ಧಿಗೆ ಪಂಚಾಯತಿ ಹೆಚ್ಚಿನ ಅನುದಾನವನ್ನು ಮಂಜೂರು ಮಾಡುವ ಭರವಸೆ ನೀಡಿದರು. ಗ್ರಾಮದ ಜನರ ದೀರ್ಘಕಾಲದ ಬೇಡಿಕೆ ಇಂದು ಈ ಕನಸು ನನಸಾಗಿದೆ ಎಂದು ಹೇಳಿದರು.ಬಳಿಕ ತಾಲೂಕಿನ ಬಾನ್ಕುಳಿಯ ಗೋಸ್ವರ್ಗದಲ್ಲಿ ಪಶುಸಂಗೋಪನಾ ಇಲಾಖೆಯಿಂದ ಆಯೋಜಿಸಿದ್ದ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಚಾಲನೆಯನ್ನು ನೀಡಿದರು.