ಮಳವಳ್ಳಿ: ಹಕ್ಕು ಪತ್ರ ನೀಡುವಂತೆ ಆಗ್ರಹಿಸಿ ಮಂಡ್ಯ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಕೊಳಗೇರಿ ನಿವಾಸಿಗಳ ಪ್ರತಿಭಟನೆ
Malavalli, Mandya | Sep 1, 2025
ಮಂಡ್ಯ : ಮಂಡ್ಯ ನಗರ ಸೇರಿದಂತೆ ಜಿಲ್ಲೆಯ ಎಲ್ಲಾ ಕೊಳಗೇರಿ ನಿವಾಸಿಗಳಿಗೆ ಕೂಡಲೇ ನಿವೇಶನ ಹಕ್ಕು ಪತ್ರ ನೀಡುವಂತೆ ಆಗ್ರಹಿಸಿ ಕೊಳಗೇರಿ ನಿವಾಸಿಗಳು...