Public App Logo
Jansamasya
News
पुलिस
Maharashtra
Bjp
National
Police
Bihar
India
कांग्रेस
Gujarat
भाजपा
Congress
Modi
Delhi
Viral
Bollywood
दिल्ली
Patna
Breakingnews
Narendramodi
Madhya_pradesh
Madhyapradesh
Pmmodi
Rahulgandhi
यूपी
Bhopal
सपा
Uttarpradesh
Haryana

ಕುಮಟಾ: ಕುಮಟಾದಲ್ಲಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಓಮ್ನಿ ಕಾರು ಅಪಘಾತವಾಗಿ ಐವರು ಗಾಯ

Kumta, Uttara Kannada | Jan 17, 2026
ಶಾಲಾ ಮಕ್ಕಳನ್ನು ಮನೆಗೆ ಕರೆದೊಯ್ಯುತ್ತಿದ್ದ ಓಮಿನಿ ವಾಹನ ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಬೊಲೆರೊ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಕುಮಟಾದ ಪಟ್ಟಣದ ಹಳೆ ಬಸ್ ನಿಲ್ದಾಣದ ಬಳಿ ಶನಿವಾರ ಸಂಜೆ 4.30ರ ಸುಮಾರ ಸಂಭವಿಸಿದೆ. ಡಾ. ಎ.ವಿ. ಬಾಳಿಗಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ಶಾಲೆಯಿಂದ ಮನೆಗೆ ಕರೆದೊಯ್ಯುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿಗಳು ತನಿಷ್ಕ (15), ಅದ್ವಿತ್ (12), ಅರ್ಜುನ್ (13) ಹಾಗೂ ಆಯಿರಾ (10) ಎಂದು ಗುರುತಿಸಲಾಗಿದೆ. ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಓಮಿನಿ ಚಾಲಕ ಜಟ್ಟಿ ಪರಮೇಶ್ವರ ಮುಕ್ರಿ ಅವರಿಗೂ ಗಾಯಗಳಾಗಿವೆ.