ಚಿತ್ರದುರ್ಗ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆ ಸೋಮವಾರ ಸೈಕಲ್ ರ್ಯಾಲಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆ ಸೋಮವಾರ ಸೈಕಲ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ಇನ್ನೂ ಸೋಮವಾರ ಬೆಳಗ್ಗೆ 8 ಗಂಟಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಹಭಾಗಿತ್ವದಲ್ಲಿ.ಸೋಮವಾರ ಬೆಳಗ್ಗೆ 8 ಗಂಟಗೆ ಅಂಬೇಡ್ಕರ್ ವೃತ್ತದಲ್ಲಿ ಸೈಕಲ್ ರ್ಯಾಲಿ ಹಮ್ಮಿಕೊಂಡಿದ್ದು ನಗರದ ಪ್ರಮುಖ ರಸ್ತೆಯಲ್ಲಿ ಸೈಕಲ್ ರ್ಯಾಲಿ ಸಾಗಲಿದ್ದು ಬೆಳಗ್ಗೆ 11 ಗಂಟಗೆ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ