ಹುಮ್ನಾಬಾದ್: ಜಿಲ್ಲೆಯ ಕಬ್ಬು ಬೆಳೆಗಾರರ ಪರವಾಗಿ ರೈತರ ಬೇಡಿಕೆ ಇಡಿಸಲು ಸಿಎಂ ಗೆ ಮನವಿ ಮಾಡುವೆ : ನಗರದಲ್ಲಿ ಮಾಜಿ ಸಚಿವ ರಾಜಶೇಖರ ಪಾಟೀಲ
Homnabad, Bidar | Nov 12, 2025 ಜಿಲ್ಲೆಯ ಕಬ್ಬು ಬೆಳೆಗಾರರ ಬೇಡಿಕೆ ಇಡಿಸುವ ನಿಟ್ಟಿನಲ್ಲಿ ಜಿಲ್ಲೆಯ ರೈತರ ಪರವಾಗಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡುವುದಾಗಿ ಮಾಜಿ ಸಚಿವ ರಾಜಶೇಖರ್ ಪಾಟೀಲ್ ಅವರು ಭರವಸೆಯನ್ನು ನೀಡಿದರು. ನಗರದಲ್ಲಿ ಬುಧವಾರ ಮಧ್ಯಾಹ್ನ 2:30ಕ್ಕೆ ನಡೆದ ರೈತರ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆಯನ್ನು ನೀಡಿದರು. ಇವಳೆ ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಅಭಿಷೇಕ ಪಾಟೀಲ, ರೇವಣಸಿದ್ದಪ್ಪ ಪಾಟೀಲ ಸೇರಿದಂತೆ ಕಾಂಗ್ರೆಸ್ ಪಕ್ಷದ ವಿವಿಧ ಹಂತದ ಅನೇಕ ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು